





ಬಂಟ್ವಾಳ ತಾಲೂಕಿನಾದ್ಯಂತ ಧಾರಾಕಾರ ಮಳೆ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದು, ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಗುರುವಾರ ಬೆಳಗಿನ ಜಾವ ನೇತ್ರಾವತಿ ನದಿ 6.4 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು, ಸಂಜೆ 7 ಮೀಟರ್ ಎತ್ತರಕ್ಕೆ ಹರಿಯುತ್ತಿತ್ತು. ಅಪಾಯದ ಮಟ್ಟ 8.5 ಮೀಟರ್ ಆಗಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಧಾರಾಕಾರ ಮಳೆ: ಬಂಟ್ವಾಳದಲ್ಲಿ 7 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ ನೇತ್ರಾವತಿ"