ಬಂಟ್ವಾಳ ತಾಲೂಕಿನಾದ್ಯಂತ ಧಾರಾಕಾರ ಮಳೆ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದು, ನೇತ್ರಾವತಿ ನದಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಗುರುವಾರ ಬೆಳಗಿನ ಜಾವ ನೇತ್ರಾವತಿ ನದಿ 6.4 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು, ಸಂಜೆ 7 ಮೀಟರ್ ಎತ್ತರಕ್ಕೆ ಹರಿಯುತ್ತಿತ್ತು. ಅಪಾಯದ ಮಟ್ಟ 8.5 ಮೀಟರ್ ಆಗಿದೆ.
(more…)