ಬಂಟ್ವಾಳ

ಪೆರಿಯಪಾದೆ ಎಂಬಲ್ಲಿ ಆಟೊರಿಕ್ಷಾ ಪಲ್ಟಿ: ಒಬ್ಬರು ಮೃತ್ಯುವಶ, ಏಳು ಮಂದಿಗೆ ಗಾಯ

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ. ವಲೆಂಗೂರು ನಿವಾಸಿ  ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾದರೆ , ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಟೋರಿಕ್ಷಾ ವೂ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ