





ಬಂಟ್ವಾಳ: ಕಾರಣಿಕದ ಕ್ಷೇತ್ರ ಪಣೋಲಿಬೈಲು ಸನ್ನಿಧಿಯಲ್ಲಿ ಆಗಸ್ಟ್ 1ರಿಂದ ಅಗೇಲು ಸೇವೆ ಪುನಾರಂಭಗೊಳ್ಳಲಿದೆ. ಕರೋನಾ ಲಾಕ್ ಡೌನ್ ನಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಅಗೇಲು ಸೇವೆ ಈಗ ಪುನಾರಂಭಗೊಳ್ಳಲಿದ್ದು, ಸೀಮಿತ ಸಂಖ್ಯೆಯಲ್ಲಿ ಭಕ್ತಾದಿಗಳಿಗೆ ಸೇವೆ ನೀಡಲು ಅವಕಾಶವಿದೆ. ಕೊರೊನಾ ನಿಯಮ ಪಾಲನೆ ಕಡ್ಡಾಯ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪಣೋಲಿಬೈಲಿನಲ್ಲಿ ಆಗಸ್ಟ್ 1ರಿಂದ ಅಗೇಲು ಸೇವೆ ಪುನಾರಂಭ"