ಬಂಟ್ವಾಳ: ಕಾರಣಿಕದ ಕ್ಷೇತ್ರ ಪಣೋಲಿಬೈಲು ಸನ್ನಿಧಿಯಲ್ಲಿ ಆಗಸ್ಟ್ 1ರಿಂದ ಅಗೇಲು ಸೇವೆ ಪುನಾರಂಭಗೊಳ್ಳಲಿದೆ. ಕರೋನಾ ಲಾಕ್ ಡೌನ್ ನಿಂದಾಗಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಅಗೇಲು ಸೇವೆ ಈಗ ಪುನಾರಂಭಗೊಳ್ಳಲಿದ್ದು, ಸೀಮಿತ ಸಂಖ್ಯೆಯಲ್ಲಿ ಭಕ್ತಾದಿಗಳಿಗೆ ಸೇವೆ ನೀಡಲು ಅವಕಾಶವಿದೆ. ಕೊರೊನಾ ನಿಯಮ ಪಾಲನೆ ಕಡ್ಡಾಯ ಎಂದು ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…