ಬಂಟ್ವಾಳ

ಪೊಳಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ

ಬಂಟ್ವಾಳ: ಪೊಳಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಮಕೃಷ್ಣ ತಪೋವನ ಪೊಳಲಿ ವತಿಯಿಂದ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು  ವೆಂಕಟೇಶ ನಾವುಡ ವಹಿಸಿದ್ದರು. ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಯಶವಂತ ಪೂಜಾರಿ ಉಪಸ್ಥಿತರಿದ್ದರು. ಶಾಲೆಯ ಮುಖ್ಯಸ್ಥರಾದ ರಾಧಾಕೃಷ್ಣ ಭಟ್ ಸ್ವಾಗತಿಸಿದರು.ವಸಂತಿ ವಂದನಾರ್ಪಣೆ ಮಾಡಿದರು. ಜಾನೆಟ್ ಲೋಬೊ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ