





ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಬೊಳ್ಳಾರಿ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ತಪಾಸಣ ಶಿಬಿರ ಗುರುವಾರ ನಡೆಯಿತು. 45 ಮಂದಿ ಶಿಬಿರದ ಸದುಪಯೋಗ ಪಡೆದುಕೊಂಡರು. ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಮಹಮ್ಮದ್ ವಳವೂರು, ಮಾಜಿ ಸಹಾಯಕ ಗವರ್ನರ್ ರಿತೇಶ್ ಬಾಳಿಗ, ಕಾರ್ಯದರ್ಶಿ ಧನಂಜಯ ಬಾಳಿಗ, ಸದಸ್ಯ ಗಣೇಶ್ ಸಾಲ್ಯಾನ್ ಹಾಗೂ ಆರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು.

Be the first to comment on "ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಆರೋಗ್ಯ ತಪಾಸಣೆ"