ವಿಟ್ಲ

ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಪತ್ರಿಕಾ ದಿನಾಚರಣೆ, ವಿಟ್ಲದ ಪತ್ರಕರ್ತರಿಗೆ ಸನ್ಮಾನ

ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ವತಿಯಿಂದ ಆಚರಿಸಲಾದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಉದಯಶಂಕರ ನೀರ್ಪಾಜೆ, ವಿ ಟಿ ಪ್ರಸಾದ್, ವಿಷ್ಣುಗುಪ್ತ ಪುಣಚ, ಮಹಮ್ಮದ್ ಆಲಿ ವಿಟ್ಲ ಮತ್ತು ನಿಶಾಕಿರಣ್ ಬಾಳೆಪುಣಿ ಅವರನ್ನು ಸನ್ಮಾನಿಸಲಾಯಿತು.

ವಿಟ್ಲದ ಸುರಕ್ಷಾ ಹೆಲ್ತ್ ಸೆಂಟರಿನ ಸಭಾ ಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಲಯನ್ಸ್ ಜಿಲ್ಲಾ ನಿಕಟಪೂರ್ವ ರಾಜ್ಯಪಾಲಕ ಡಾ| ಗೀತಪ್ರಕಾಶ್, ನಿಕಟಪೂರ್ವ ಪ್ರಾಂತೀಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಪೆಲತಡ್ಕ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ, ಕಾರ್ಯದರ್ಶಿ ಲೂವಿಸ್ ಮಸ್ಕರೇನಸ್ ಉಪಾಧ್ಯಕ್ಷ ಸುದೇಶ್ ಭಂಡಾರಿ, ಸದಸ್ಯರುಗಳಾದ ಮಂಗೇಶ್ ಭಟ್, ಮಹಮ್ಮದ್ ಇಕ್ಬಾಲ್, ರವಿಶಂಕರ್, ಹರ್ಶಿತ್, ಲಿಯೋ ಅಧ್ಯಕ್ಷೆ ಯುಕ್ತಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ