ಅಜಿಲಮೊಗರು: ಯೋಗ ಶಿಬಿರ ಸಮಾರೋಪ

ಬಂಟ್ವಾಳ: ಅಜಿಲಮೊಗರು ಕೇಸರಿ ಯುವಕ ಮಂಡಲದಲ್ಲಿ ಜರುಗಿದ ಯೋಗ ಶಿಭಿರದ ಸಮಾರೋಪ ಸಮಾರಂಭ ನಡೆಯಿತು. ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಟ ದ. ಕ. ಜಿಲ್ಲೆ ಹಾಗೂ ಯೋಗ ಸೇವಾ ಬಂಧು. ಬಂಟ್ವಾಳ ಆಶ್ರಯದಲ್ಲಿ ಹತ್ತು ದಿನಗಳ ಯೋಗವನ್ನು ಯೋಗ ಗುರು ವಾರಣಾಶಿ ಪ್ರಕಾಶಾನಂದ ನಡೆಸಿಕೊಟ್ಟರು ಕೊನೆಯ ದಿನ ತರಭೇತಿ ಪಡೆದವರಿಂದ ಗುರುನಮನ ಕಾರ್ಯಕ್ರಮ ನಡೆಯಿತು.ಸ ರಪಾಡಿ ಶ್ರೀ ಶರಭೇಶ್ವರ ಕ್ಷೇತ್ರದ ಪ್ರಧಾನ ಅರ್ಚಕರಾದ ಶಂಕರನಾರಾಯಣ ಹೊಳ್ಳ ಇವರು ಯೋಗ ಗುರುಗಳನ್ನು ಸನ್ಮಾನಿಸಿದರು

ಸ್ಥಳೀಯರಾದ ಎ ಗಣೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಮೋಹದಾಸ್ ಕೊಟ್ಟಾರಿ ಸಜಿಪ ಮುನ್ನೂರು, ವಿಶ್ವನಾಥ ಕೊಟ್ಟಾರಿ ಸಜಿಪ, ಕೇಸರಿ ಯುವಕ ಮಂಡಲ ಅಧ್ಯಕ್ಷ ಹರಿಪ್ರಕಾಶ ಶೆಟ್ಟಿ, ಪುರುಷೋತ್ತಮ ಪೂಜಾರಿ ಮಜಲು, ತಿಲಕ್ ಆಗರಗಂಡಿ, ಪ್ರಕಾಶ್ ಮೊದಲಾದವರಿದ್ದರು. ನಾಡಿ ಚಿಕಿತ್ಸೆ ಬಗ್ಗೆ ಕಾರ್ಕಳದ ರಾಜ್ ಪ್ರಸಾದ್ ಹೆಗ್ಡೆ ಮಾಹಿತಿ ನೀಡಿದರು. ಕಾರ್ಯಕ್ರಮ ಸಂಯೋಜಕರಾದ ಪ್ರಕೋಷ್ಟದ ಜಿಲ್ಲಾ ಸಂಚಾಲಕರಾದ ಸರಪಾಡಿ ಅಶೋಕ್ ಶೆಟ್ಟಿ ಸ್ವಾಗತಿಸಿ ಪ್ರಸ್ತಾಪಿಸಿದರು. ತಿಲಕ್ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಜಿಲಮೊಗರು: ಯೋಗ ಶಿಬಿರ ಸಮಾರೋಪ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*