





ಬಂಟ್ವಾಳ: ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಬಂಟ್ವಾಳ ಕಾಮಾಜೆಯಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಪರೀಕ್ಷೆಗಳನ್ನು ಸೋಮವಾರ ನಡೆಸಲಾಯಿತು. ಬಿ.ಕಾಂ ಮತ್ತು ಬಿ.ಎ. ಪದವಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಕೋವಿಡ್ ನಿಯಮ ಪಾಲಿಸಿಕೊಂಡು ಬಂಟ್ವಾಳದಲ್ಲಿ ಪದವಿ ಪರೀಕ್ಷೆ"