ಕಲ್ಲಡ್ಕ

ನರಹರಿ ಪರ್ವತ ಸಮೀಪ ಹೆದ್ದಾರಿಯಲ್ಲಿ ಅಪಘಾತ

ರಾ.ಹೆ. 75ರ ಕಲ್ಲಡ್ಕ ಸಮೀಪದ ನರಹರಿ ಪರ್ವತ ಎದುರು ಕಾರು ಹಾಗೂ ಟಾಟಾ ಸರಕು ಸಾಗಾಟ ವಾಹನ  ಮಧ್ಯೆ ಢಿಕ್ಕಿ ಸಂಭವಿಸಿದ ಘಟನೆ ಮಂಗಳವಾರ ನಡೆದಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಢಿಕ್ಕಿಯಾದ ರಭಸಕ್ಕೆ ಸರಕು ಸಾಗಾಟ ವಾಹನ ರಸ್ತೆ ಬದಿಗೆ ಅಡ್ಡಲಾಗಿ ಬಿದ್ದಿದ್ದು, ಬಳಿಕ ಅದನ್ನು ಕ್ರೇನ್ ಮೂಲಕ ಮೇಲಕ್ಕೆತ್ತಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ