ಬಂಟ್ವಾಳ

ಪಾಣೆಮಂಗಳೂರು: ನವಜೀವನ ಸಮಿತಿ ರಚನೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ವಲಯದಲ್ಲಿ  ನೂತನ ನವಜೀವನ ಸಮಿತಿ ರಚಿಸಿ ಉದ್ಘಾಟನೆ ಮಾಡಲಾಯಿತು , ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ,ಹಾಗೂ ವಿಪತ್ತು ನಿರ್ವಹಣಾ ವಿಭಾಗದ  ಪ್ರಾದೇಶಿಕ ನಿರ್ದೇಶಕರಾದ ಮಾನ್ಯ  ವಿವೇಕ್ ವಿನ್ಸೆಂಟ್ ಪಾಯಸ  ಆಗಮಿಸಿ ನೂತನ ಸಮಿತಿ ಉದ್ಘಾಟಿಸಿ ಜಾಗೃತಿ ಮಾರ್ಗದರ್ಶನ ನೀಡಿದರು    ಗ್ರಾಮಾಭಿವದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ನಿರ್ದೇಶಕರಾದ ಸತೀಶ್ ಶೆಟ್ಟಿ ರವರು ನವಜೀವನ ಕುರಿತು ಮಾರ್ಗದರ್ಶನ ನೀಡಿದರು ಶಿಬಿರಾಧಿಕಾರಿ ,ದೇವಿಪ್ರಸಾದ ,ಸ್ಥಳೀಯ ಮೇಲ್ವಿಚಾರಕರು ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ