ಬಂಟ್ವಾಳ

ಬಂಟ್ವಾಳ ಪೊಲೀಸ್, ಕ್ಷಿಪ್ರ ಕಾರ್ಯಪಡೆಯಿಂದ ಪಥ ಸಂಚಲನ

ಬಂಟ್ವಾಳ; ಬಂಟ್ವಾಳ ತಾಲೂಕಿನ‌ ಸೂಕ್ಮ ಪ್ರದೇಶಗಳಲ್ಲಿ ಬಂಟ್ವಾಳ ವೃತ್ತದ ಪೋಲೀಸ್ ಹಾಗೂ  ಕ್ಷಿಪ್ರ ಕಾರ್ಯ ಪಡೆ ವತಿಯಿಂದ ಪಥ ಸಂಚಲನ ಮಂಗಳವಾರ ನಡೆಯಿತು. ಪರಂಗಿಪೇಟೆ, ಕೈಕಂಬ, ಮೆಲ್ಕಾರ್, ಕಲ್ಲಡ್ಕ ಹಾಗೂ ವಿಟ್ಲ ಪೇಟೆಗಳಲ್ಲಿ ಬಂಟ್ವಾಳ ವೃತ್ತ ದ ಬಂಟ್ವಾಳ ನಗರ ಠಾಣೆ, ಗ್ರಾಮಾಂತರ ಠಾಣೆ ಹಾಗೂ ಮೆಲ್ಕಾರ್ ಟ್ರಾಫಿಕ್ ಠಾಣಾ ಪೋಲೀಸರು ಕ್ಷಿಪ್ರ ಕಾರ್ಯಪಡೆ ಜೊತೆಗೆ ರೂಟ್ ಮಾರ್ಚ್ ನಡೆಸಿದರು. ಕ್ಷಿಪ್ರ ಕಾರ್ಯ ಪಡೆಯ ಅಸಿಸ್ಟೆಂಟ್ ಕಮಾಂಡೆಂಟ್ ಶಹಜಾನ್ ಪಿ.ಕೆ, ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಚೆಲುವರಾಜ್, ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ನಗರ ಠಾಣಾ ಎಸ್ ಐ ಅವಿನಾಶ್, ಗ್ರಾಮಾಂತರ ಎಸ್.ಐ. ಪ್ರಸನ್ನ,  ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ,  ಅಪರಾಧ ವಿಭಾಗದ ಎಸ್‌ಐ. ಸಂಜೀವ ಕೆ ಪಥಸಂಚಲನದಲ್ಲಿ ಪಾಲ್ಗೊಂಡರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ