ಬಂಟ್ವಾಳ: ಬಂಟ್ವಾಳ ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿಯ ಫಲಾನುಭವಿಗಳನ್ನು ಹೊರತುಪಡಿಸಿ, ಉಳಿದಿರುವ ಫಲಾನುಭವಿಗಳ ಇ ಕೆವೈಸಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ 2021ರ ಆಗಸ್ಟ್ 1ರಿಂದ 10ರವರೆಗೆ ನಡೆಸಲಾಗುತ್ತಿದೆ ಎಂದು ತಹಸೀಲ್ದಾರ್ ಪ್ರಕಟಣೆ ತಿಳಿಸಿದೆ.

Be the first to comment on "10ರವರೆಗೆ ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ಚೀಟಿದಾರರ ಇ ಕೆವೈಸಿ"