






ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಎಸ್.ಅಂಗಾರ ಅವರು ಹಿರಿಯ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರನ್ನು ಶುಕ್ರವಾರ ಸಂಜೆ ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಹಿರಿಯರಾದ ಡಾ ಕಮಲಾ ಪ್ರ.ಭಟ್, ಆಡಳಿತ ಮಂಡಳಿ ಸದಸ್ಯರಾದ ಗೋಪಾಲ ಶೆಣೈ, ಚೆನ್ನಪ್ಪ ಕೋಟ್ಯಾನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪುರುಷೋತ್ತಮ ಗಟ್ಟಿ, ಮುಖ್ಯೋಪಾಧ್ಯಾರಾದ ರವಿರಾಜ್ ಕನಂತೂರು ಉಪಸ್ಥಿತರಿದ್ದರು
Be the first to comment on "ಕಲ್ಲಡ್ಕಕ್ಕೆ ಆಗಮಿಸಿ ಡಾ. ಭಟ್ ಆಶೀರ್ವಾದ ಪಡೆದ ಸಚಿವ ಅಂಗಾರ"