




ಕರ್ನಾಟಕ ರಾಜ್ಯದ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಪಡೆದು ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಅಂಗಾರ ರವರನ್ನು ಕಲ್ಲಡ್ಕದಲ್ಲಿ ಮಾಜಿ ಶಾಸಕದ್ವಯರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.
ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಕ್ಷೇತ್ರ ಬಿಜೆಪಿ ಉಪಾಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಗೋಳ್ತಮಜಲು ಪಂಚಾಯತ್ ಅಧ್ಯಕ್ಷರಾದ ಅಭಿಷೇಕ್ ಶೆಟ್ಟಿ ಪಕ್ಷದ ಪ್ರಮುಖರಾದ ಮೋನಪ್ಪ ದೇವಸ್ಯ, ಮುಸ್ತಾಫ ಕೆ ಎಸ್, ಲಖಿತ ಶೆಟ್ಟಿ, ರಾಜೇಶ್ ಕೊಟ್ಟಾರಿ, ಚಿದಾನಂದ ಪಟ್ಟೆಕೋಡಿ, ಗೋಪಾಲ ಪೂಜಾರಿ, ದೀರಜ್ ಆಚಾರ್ಯ, ಅಜಿತ್ ಕುಮಾರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಸಚಿವ ಅಂಗಾರ ಅವರಿಗೆ ಕಲ್ಲಡ್ಕದಲ್ಲಿ ಸ್ವಾಗತ"