ಬಂಟ್ವಾಳ: ಸಚಿವರಾಗಿ ನೇಮಕಗೊಂಡ ಕೋಟ ಶ್ರೀನಿವಾಸ ಪೂಜಾರಿ ಅವರು ಶನಿವಾರ ಕಲ್ಲಡ್ಕಕ್ಕೆ ಆಗಮಿಸಿ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಹಿರಿಯ ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ಆಶೀರ್ವಾದ ಪಡೆದುಕೊಂಡರು. ಬಳಿಕ ಕೆಲ ಹೊತ್ತು ಅವರು ಮಾತುಕತೆ ನಡೆಸಿದರು. ಈ ಸಂದರ್ಭ ಡಾ. ಭಟ್ ಅವರು ಸಚಿವರನ್ನು ಅಭಿನಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಕಲ್ಲಡ್ಕಕ್ಕೆ ಸಚಿವ ಕೋಟ ಭೇಟಿ, ಡಾ. ಭಟ್ ಜೊತೆ ಮಾತುಕತೆ"
Be the first to comment on "ಕಲ್ಲಡ್ಕಕ್ಕೆ ಸಚಿವ ಕೋಟ ಭೇಟಿ, ಡಾ. ಭಟ್ ಜೊತೆ ಮಾತುಕತೆ"