ಬಂಟ್ವಾಳ

ಲೊರೆಟ್ಟೊ: ವರ್ಗಾವಣೆಗೊಂಡ ವಂದನೀಯ ಪೀಟರ್ ಗೋನ್ಸಾಲ್ವಿಸ್ ಅವರಿಗೆ ಬೀಳ್ಕೊಡುಗೆ ಸಮಾರಂಭ

ನೂತನ ಮುಖ್ಯೋಪಾಧ್ಯಯರಾಗಿ ವಂದನಿಯ ಜೇಸನ್ ವಿಜಯ್ ಮೊನಿಸ್

ಬಂಟ್ವಾಳ: ಲೋರೆಟ್ಟೊ ಚರ್ಚ್ ಶಿಕ್ಷಣ ಸಂಸ್ಥೆಯ, ಲೊರೆಟ್ಟೊ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ವಂದನೀಯ ಪೀಟರ್ ಗೊನ್ಸಾಲ್ವಿಸ್ ಅವರ ಬೀಳ್ಕೊಡುಗೆ ಸಮಾರಂಭ ಚರ್ಚ್ ವಠಾರದಲ್ಲಿ ನಡೆಯಿತು. ಶಾಲೆಯ ಸಂಚಾಲಕ ಹಾಗೂ ಲೋರೆಟ್ಟೊ ಚರ್ಚ್ ಧರ್ಮಗುರುಗಳಾದ ವಂದನೀಯ ಫ್ರಾನ್ಸಿಸ್ ಕ್ರಾಸ್ತ ಮುಖ್ಯೋಪಾಧ್ಯಾಯರನ್ನು ಸನ್ಮಾನಿಸಿದರು. ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ರಕ್ಷಕ ಸಂಘ ಸಮಾರಂಭವನ್ನು ಆಯೋಜಿಸಿತ್ತು.ವಿನಿತ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು  ಸಹ ಶಿಕ್ಷಕಿಯರಾದ ಅನಿತ ಪಾಯ್ಸ್ ಸ್ವಾಗತಿಸಿದರು   ರೋವಿಟ ಕ್ರಾಸ್ತಾ  ವಂದಿಸಿದರು.

ಲೋರೆಟ್ಟೊ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ನೂತನ ಮುಖ್ಯೋಪಾಧ್ಯಾಯರಾಗಿ  ವಂದನೀಯ  ಜೇಸನ್ ವಿಜಯ್ ಮೊನಿಸ್  ರವರನ್ನು ಲೋರೆಟ್ಟೋ ಚರ್ಚಿನ ಧರ್ಮಗುರುಗಳಾದ ಹಾಗೂ ಲೊರೆಟ್ಟೋ ಚರ್ಚ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ವಂದನೀಯ ಫ್ರಾನ್ಸಿಸ್ ಕ್ರಾಸ್ತ ರವರು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.  ಬೆಳ್ತಂಗಡಿಯ ಹೋಲಿಮಿರ್ ಅಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ವಂದನಿಯ ಜೇಸನ್ ವಿಜಯ್  ಮೊನಿಸ್ ರವರು ಲೊರೆಟ್ಟೊ ಆಂಗ್ಲ ಮಾಧ್ಯಮ ಶಾಲೆಗೆ ನಿಯುಕ್ತಗೊಂಡರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ