ಬಂಟ್ವಾಳ: ಬಂಟ್ವಾಳ ವಿದ್ಯಾಗಿರಿಯಲ್ಲಿರುವ ಎಸ್.ವಿ.ಎಸ್. ಆಂಗ್ಲ ಮಾಧ್ಯಮ ಶಾಲೆಯ 10 ಮಂದಿ ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ 600ಕ್ಕೂ ಅಧಿಕ ಅಂಕ ಗಳಿಸಿ ಗಮನ ಸೆಳೆದಿದ್ದಾರೆ. ಒಟ್ಟು 99 ಮಂದಿ ಪರೀಕ್ಷೆ ಬರೆದಿದ್ದು, ಇವರ ಪೈಕಿ 32 ಮಂದಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲಾಡಳಿತದ ಪ್ರಕಟಣೆ ತಿಳಿಸಿದೆ. ಶರಣ್ಯಾ ಸುರೇಶ್ (623), ಶರ್ವಾಣಿ ಎಸ್. (621), ಧೃತಿ ಶೆಟ್ಟಿ ಬಿ (611), ಸಂಧ್ಯಾ (610), ಅಕ್ಷರ್ ಆರ್. ಶೆಟ್ಟಿ (609), ಎನ್. ನಿಹಾರಿಕಾ (606), ಸಿಂಚನಾ ಕೆ. (602), ಮೇಘನಾ ಎಂ. (602), ಅದಿತಿ ಶೆಟ್ಟಿ (601) ಮತ್ತು ವಿನಾಯಕ ಜೆ. ಪ್ರಭು (600) ಅಂಕಗಳನ್ನು ಗಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಎಸ್.ವಿ.ಎಸ್. ವಿದ್ಯಾಗಿರಿಯ ಆಂಗ್ಲ ಮಾಧ್ಯಮ ಶಾಲೆಯ 10 ವಿದ್ಯಾರ್ಥಿಗಳಿಗೆ ಈ ಬಾರಿಯ ಎಸ್.ಎಸ್.ಎಲ್.ಸಿ.ಯಲ್ಲಿ 600ಕ್ಕೂ ಅಧಿಕ ಅಂಕ"