ಬಂಟ್ವಾಳ

ಹಿಂಜಾವೇ ಕಡೇಶಿವಾಲಯ ವತಿಯಿಂದ ಭಾರತ ಮಾತಾ ಪೂಜನ ಕಾರ್ಯಕ್ರಮ

ಹಿಂದು ಜಾಗರಣ ವೇದಿಕೆ ಕಡೇಶಿವಾಲಯ ವತಿಯಿಂದ ಅಮೈ ಮಾಡತ್ತಾರು ದೈವಸ್ಥಾನದ ಆವರಣದಲ್ಲಿ ಭಾರತ್ ಮಾತಾ ಪೂಜನಾ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡೇಶಿವಾಲಯ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾದ ನಾರಾಯಣ್ ನಾಯ್ಕ್ ಸೂರಂಗೊಲು ವಹಿಸಿಕೊಂಡಿದ್ದು ವಿಟ್ಲ ತಾಲೂಕು ಹಿಂಜಾವೇ ಅಧ್ಯಕ್ಷರಾದ ಗಣೇಶ್ ಕುಲಾಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಉಪನ್ಯಾಸಕರಾದ ಸಚಿನ್ ಜೈನ್ ಹಳೆಯೂರು ಬೌದ್ದಿಕ್ ನೆರವೇರಿಸಿದರು.ಘಟಕದ ಪ್ರಧಾನ ಕಾರ್ಯದರ್ಶಿ ತಿಲಕ್ ಮುಂಡಾಲ ಸ್ವಾಗತಿಸಿ ದುರ್ಗಾಪ್ರಸಾದ್ ಅಮೈ ವಂದಿಸಿದರು.ಶ್ರುತಿನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದ್ದರು‌.ಊರ ಹಾಗೂ ಸಂಘಟನೆಗಳ ಪ್ರಮುಖರು,ಕಾರ್ಯಕರ್ತರು. ಭಾಗವಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ