




ಬಂಟ್ವಾಳ: ಎರಡು ತಿಂಗಳ ವೇತನವನ್ನು ಪಾವತಿಸಿ, ಉಳಿದ ವೇತನವನ್ನು ಪಾವತಿಸುವುದಾಗಿ ಗುತ್ತಿಗೆದಾರರು ತಿಳಿಸಿದನ್ವಯ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ನೌಕರರು ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.ದುಡಿಯುವ ಮೂರು ಮಹಿಳೆಯರ ಸಹಿತ ಆರು ಮಂದಿಗೆ ನಾಲ್ಕು ತಿಂಗಳಿಂದ ವೇತನ ದೊರಕಿರಲಿಲ್ಲ ಎಂಬ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಬಾಗಿಲು ಹಾಕಿ ಗಮನ ಸೆಳೆಯುವ ಕಾರ್ಯ ಮಾಡಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ವೇತನ ಪಾವತಿ ಭರವಸೆ: ಇಂದಿರಾ ಕ್ಯಾಂಟೀನ್ ಮತ್ತೆ ಓಪನ್"