





ಬಂಟ್ವಾಳ: ಬಿಜೆಪಿ ವತಿಯಿಂದ ಬಿ.ಸಿ.ರೋಡಿನ ಪಕ್ಷದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಅಧ್ಯಕ್ಷರಾದದೇವಪ್ಪಪೂಜಾರಿಅವರುಧ್ವಜಾರೋಹಣಮಾಡಿಮಾತನಾಡಿದರು. ಶಾಸಕರಾದ ರಾಜೇಶ್ ನಾಯ್ಕ್ಉಳಿಪಾಡಿಗುತ್ತು, ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ , ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾತಂತ್ರ್ಯದಿನಾಚರಣೆ ಮಹತ್ವತಿಳಿಸಿದರು. ಸುಲೋಚನಾ ಭಟ್, ಮೋನಪ್ಪ ದೇವಸ್ಯ, ರೊನಾಲ್ಡ್ ಡಿಸೋಜ, ರಮನಾಥ ರಾಯಿ, ಗಣೇಶ್ ರೈ ಮಾಣಿ, ಯಶೋಧರ ಕರ್ಬೆಟ್ಟು, ಪುರುಷೋತ್ತಮ ಶೆಟ್ಟಿ, ಗಣೇಶ್ ದಾಸ್, ಪ್ರದೀಪ್ ಅಜ್ಜಿಬೆಟ್ಟು, ಭಾಸ್ಕರ ಟೈಲರ್, ಕೇಶವ ದೈಪಲ, ಮಹೇಶ ಶೆಟ್ಟಿ, ಮೋಹನ ಪಿ.ಎಸ್., ಸಚಿನ್ ಮೇಲ್ಕಾರ್ ಸಹಿತ ಪಕ್ಷದ ವಿವಿಧ ಜವಾಬ್ದಾರಿಗಳಿರುವ ಪ್ರಮುಖ ನಾಯಕರು ಈ ಸಂದರ್ಭ ಉಪಸ್ಥಿತರಿದ್ದರು. ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ ಸ್ವಾಗತಿಸಿದರು. ಪುರುಷೋತ್ತಮ ಶೆಟ್ಟಿ ವಂದಿಸಿದರು.

Be the first to comment on "ಭಾರತೀಯ ಜನತಾ ಪಾರ್ಟಿ ಬಂಟ್ವಾಳ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ"