





ಬಂಟ್ವಾಳ: ಕಲ್ಲಡ್ಕದ ನೇತಾಜಿ ಯುವಕ ಮಂಡಲದಿಂದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಪಂ ಅಧ್ಯಕ್ಷ ಅಭಿಷೇಕ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಶ್ರೀಪತಂಜಲಿ ಯೋಗ ಶಿಕ್ಷಣ ಸಮಿತಿ ಕಲ್ಲಡ್ಕ ಸಂಚಾಲಕ ಮನೋಜ್ ಉಳ್ಳಾಲ್, ನೇತಾಜಿ ಯುವಕ ಮಂಡಲದ ಗೌರವಾಧ್ಯಕ್ಷ ನಾಗೇಶ್ ಕಲ್ಲಡ್ಕ, ಅಧ್ಯಕ್ಷ ರಾಜೀವ್ ಕೊಟ್ಟಾರಿ, ಮಾಜಿ ಅಧ್ಯಕ್ಷ ಧನುಷ್ ಕಲ್ಲಡ್ಕ, ಕಾರ್ಯದರ್ಶಿ ಅಜಿತ್, ಹಿರಿಯ ಸದಸ್ಯ ರಾದ ರುಕ್ಮಯ ಯೋಗ ಬಂದುಗಳು, ಸಂಘದ ಪದಾಧಿಕಾರಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Be the first to comment on "ನೇತಾಜಿ ಯುವಕ ಮಂಡಲದಲ್ಲಿ ಸ್ವಾತಂತ್ರ್ಯೋತ್ಸವ"