75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಮಾಣಿ ವಲಯ ಸಮಿತಿ ವತಿಯಿಂದ ಗಡಿಯಾರ ಜಂಕ್ಷಣ್ ನಲ್ಲಿ ದ್ವಜಾರೋಹಣ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ವಲಯಾಧ್ಯಕ್ಷರಾದ ಜವಾಝ್ ದ್ವಜಾರೋಹಣಗೈದರು. ಮೆಲ್ಕಾರ್ ವಲಯ ಸಮಿತಿ ಸದಸ್ಯರಾದ ಅನ್ವರ್ ಆಲಡ್ಕ ಸ್ವಾತಂತ್ರ್ಯ ದಿನ ಸಂದೇಶ ನೀಡಿದರು, ಮುಖ್ಯ ಅತಿಥಿಗಳಾಗಿ ಕಲ್ಲಡ್ಕ ಡಿವಿಜನ್ ಕಾರ್ಯದರ್ಶಿಗಳಾದ ಲತೀಫ್ ಕೊಡಾಜೆ, ವಲಯ ಸಮಿತಿ ಸದಸ್ಯರಾದ ಇರ್ಫಾನ್ ಬುಡೋಳಿ, ನಿಸಾರ್ ಗಡಿಯಾರ ಹಾಗೂ ಇತರರು ಉಪಸ್ಥಿತರಿದ್ದರು. ವಲಯ ಕಾರ್ಯದರ್ಶಿ ಸಮಾದ್ ಸ್ವಾಗತಿಸಿ, ದನ್ಯವಾದಗೈದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮಾಣಿ ವಲಯ, ಗಡಿಯಾರದಲ್ಲಿ ಸ್ವಾತಂತ್ರ್ಯ ದಿನಾಚರಣೆ"