ಬಂಟ್ವಾಳ: ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘ ನಿಯಮಿತ ವತಿಯಿಂದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನಡೆಸಲಾಯಿತು. ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ದ್ವಜಾರೋಹಣ ಮಾಡುವ ಮುಲಕ ಶುಭಾಶಯ ನೀಡಿದರು. ಸಂಘದ ಉಪಾಧ್ಯಕ್ಷ ಸತೀಶ್ ಪೂಜಾರಿ, ನಿರ್ದೇಶಕರಾದ ಸಂದೇಶ ಶೆಟ್ಟಿ ಪೋಡುಂಬ, ದೇವರಾಜ್ ಸಾಲಿಯಾನ್, ಜಾರಪ್ಪ ನಾಯ್ಕ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ, ಸಿಬ್ಬಂದಿಗಳಾದ ,ಶಶಿಧರ ನಾಯ್ಕ, ಉಮೇಶ್ ಉಪಸ್ಥಿತರಿದ್ದರು.ಪ್ರಭಾರ ಬ್ರಾಂಚ್ ಮೆನೇಜರ್ ಜೈಶನ್ ಸ್ವಾಗತಿಸಿ, ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…