ಬಂಟ್ವಾಳ

ಗ್ಯಾರೇಜ್ ಮಾಲೀಕರ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದೊಂದಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಬಂಟ್ವಾಳ: . ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ  ಬಂಟ್ವಾಳ ವಲಯಕಾರ್ಮಿಕ ಇಲಾಖೆ ಬೆಂಗಳೂರು ಹಾಗೂ .. ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿ ಇದರ ಸಹಯೋಗದೊಂದಿಗೆ ಮೆಕಾನಿಕ್ ವೃತ್ತಿ ಬಾಂದವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ ಕಾರ್ಯಕ್ರಮ ಬಿ.ಸಿ. ರೋಡಿನ ಕನ್ನಡ ಭವನದಲ್ಲಿ ನಡೆಯಿತು.

ಶಾಸಕ ರಾಜೇಶ್ ನಾಯ್ಕ್ ಕಾರ್ಯಕ್ರಮ ಉದ್ಘಾಟಿಸಿದರು.ಕಾರ್ಮಿಕ ಅಧಿಕಾರಿ ಅಮರೇಂದ್ರ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿಯಾ  ಡಿಸೋಜ , ಗ್ಯಾರೇಜು ಮಾಲಕರ ಸಂಘದ ಜಿಲ್ಲಾಧ್ಯಕ್ಷ  ದಿನೇಶ್ ಕುಮಾರ್, ಸಂಘದ ಅಧ್ಯಕ್ಷ  ಅಣ್ಣು ಪೂಜಾರಿ, ತಾ.ಪಂ ಮಾಜಿ ಸದಸ್ಯ ಗಣೇಶ್ ಸುವರ್ಣ ಉಪಸ್ಥಿತರಿದ್ದರು. ಸದಸ್ಯ ಸುಧಾಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಪ್ರಶಾಂತ್ ಭಂಡಾರ್ಕಾರ್ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ