ಎಸ್ ಡಿ ಪಿ ಐ ಜಿಲ್ಲಾ ಸಮಿತಿ ನಿಯೋಗದಿಂದ ಪ್ರಗತಿ ಕಾಮಗಾರಿ ವೀಕ್ಷಣೆ .

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ, ಅಕ್ಕರಂಗಡಿ, ಬಂಟ್ವಾಳ ಕೆಳಗಿನಪೇಟೆಯ ಎಸ್ ಡಿ ಪಿ ಐ ಬೆಂಬಲಿತ ಪುರಸಭಾ ವ್ಯಾಪ್ತಿಯ ವಾರ್ಡ್ ಗಳಲ್ಲಿರುವ  ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ನಿಯೋಗ ವೀಕ್ಷಣೆ ಮಾಡಿತು.

ಪ್ರಗತಿ ಕಾಮಗಾರಿ ವೀಕ್ಷಣೆ ಮಾಡುವಾಗ ಸ್ಥಳೀಯ ನಾಗರಿಕರು ಎಸ್ಡಿ ಪಿ ಐ ಜನಪ್ರತಿನಿಧಿಗಳ ಕಾರ್ಯ ಸಾಧನೆಗಳ ಬಗ್ಗೆ ಪ್ರಶಂಸಿಸಿದರು. ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐ ಎಂ ಆರ್, ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಕಾರ್ಯದರ್ಶಿ ಅನ್ವರ್ ಸದಾತ್ ಬಜೆತ್ತೂರು, ಅಶ್ರಫ್ ಮಂಚಿ, ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ, ಪುರಸಭಾ ಸದಸ್ಯರಾದ ಮುನೀಶ್ ಅಲಿ, ಇದ್ರೀಶ್ ಪಿ ಜೆ, ಝೀನತ್ ಫಿರೋಜ್, ಸಂಶಾದ್ ಸಹಿತ ಪಕ್ಷದ ಬಂಟ್ವಾಳ ಪುರಸಭಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಸ್ ಡಿ ಪಿ ಐ ಜಿಲ್ಲಾ ಸಮಿತಿ ನಿಯೋಗದಿಂದ ಪ್ರಗತಿ ಕಾಮಗಾರಿ ವೀಕ್ಷಣೆ ."

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*