ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ, ಅಕ್ಕರಂಗಡಿ, ಬಂಟ್ವಾಳ ಕೆಳಗಿನಪೇಟೆಯ ಎಸ್ ಡಿ ಪಿ ಐ ಬೆಂಬಲಿತ ಪುರಸಭಾ ವ್ಯಾಪ್ತಿಯ ವಾರ್ಡ್ ಗಳಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ನಿಯೋಗ ವೀಕ್ಷಣೆ ಮಾಡಿತು.
ಪ್ರಗತಿ ಕಾಮಗಾರಿ ವೀಕ್ಷಣೆ ಮಾಡುವಾಗ ಸ್ಥಳೀಯ ನಾಗರಿಕರು ಎಸ್ಡಿ ಪಿ ಐ ಜನಪ್ರತಿನಿಧಿಗಳ ಕಾರ್ಯ ಸಾಧನೆಗಳ ಬಗ್ಗೆ ಪ್ರಶಂಸಿಸಿದರು. ನಿಯೋಗದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐ ಎಂ ಆರ್, ಪ್ರಧಾನ ಕಾರ್ಯದರ್ಶಿ ಸಾಹುಲ್ ಎಸ್ ಎಚ್, ಕಾರ್ಯದರ್ಶಿ ಅನ್ವರ್ ಸದಾತ್ ಬಜೆತ್ತೂರು, ಅಶ್ರಫ್ ಮಂಚಿ, ಕ್ಷೇತ್ರ ಅಧ್ಯಕ್ಷರಾದ ಯೂಸುಫ್ ಆಲಡ್ಕ, ಪುರಸಭಾ ಸದಸ್ಯರಾದ ಮುನೀಶ್ ಅಲಿ, ಇದ್ರೀಶ್ ಪಿ ಜೆ, ಝೀನತ್ ಫಿರೋಜ್, ಸಂಶಾದ್ ಸಹಿತ ಪಕ್ಷದ ಬಂಟ್ವಾಳ ಪುರಸಭಾ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…