ಬಂಟ್ವಾಳ

ಬಿ.ಸಿ.ರೋಡ್ ಸಿಟಿ ರೋಟರಿ ಕ್ಲಬ್ ನಿಂದ ನೆಲ್ಯಾಡಿಯಲ್ಲಿ ಕಣ್ಣಿನ ತಪಾಸಣೆ, ಕನ್ನಡಕ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಬಿಸಿರೋಡ್ ಸಿಟಿ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ಉಪ್ಪಿನಂಗಡಿ ನೇತ್ರಾಧಿಕಾರಿ ಎಸ್ ಶಾಂತರಾಜ್  ಸಹಭಾಗಿತ್ವದಲ್ಲಿ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಣ್ಣಿನ ನೂನ್ಯತೆ ಇರುವಂತಹ 25 ಆಶಾ ಕಾರ್ಯಕರ್ತೆಯರಿಗೆ ಕನ್ನಡಕ ವಿತರಣೆ ಹಾಗು ಕೊರೊನ ವಾರಿಯರ್ಸ್ಅವರಿಗೆ ಕ್ಲಬ್ ವತಿಯಿಂದ ಕಣ್ಣಿನ ತಪಾಸಣೆ ಕೋವಿಡ್ ರೋಗದ ಮುಂಜಾಗ್ರತೆ ಬಗ್ಗೆ ಮನವರಿಕೆ ಮಾಡಿಕೊಡಲಾಯಿತು. ಪರಿಸರ ಜಾಗ್ರತೆ ಕಾರ್ಯಕ್ರಮವನ್ನು ಸಸಿವಿತರಣೆ ಮಾಡಲಾಯಿತು. ವೈದ್ಯಾಧಿಕಾರಿ ಡಾ. ಶಿಶಿರ, ಜಿ.ಎಸ್.ಆರ್. ಪಿಎಚ್ ಎಫ್ ಪದ್ಮನಾಭ ರೈ, ಅಧ್ಯಕ್ಷರಾಧ ಪಿ.ಎಚ್.ಎಫ್. ಸತೀಶ್, ಕಾರ್ಯದರ್ಶಿ ಪಲ್ಲವಿ ಕಾರಂತ್, ಪ್ರಶಾಂತ್  ಕಾರಂತ್, ಗಣೇಶ್ ಶೆಟ್ಟಿ, ಸುಂದರ್ ಬಂಗೇರ ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts