





ಬಂಟ್ವಾಳ :ಪುತ್ತೂರು ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನರೇಂದ್ರನಾಥ್ ಮಿತ್ತೂರು ಅವರು ಶಿರಸ್ತೇದಾರ್ ಆಗಿ ಬಡ್ತಿ ಪಡೆದಿದ್ದಾರೆ. ಸರಕಾರ ಇವರ ಸೇವಾ ಹಿರಿತನ ಪರಿಗಣಿಸಿ ಬಂಟ್ವಾಳ ತಾಲೂಕು ಕಚೇರಿಯ ಶಿರಸ್ತೇದಾರ್ ಆಗಿ ಬಡ್ತಿಗೊಳಿಸಿ ಆದೇಶಿಸಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶಿರಸ್ತೇದಾರ್ ಆಗಿ ನರೇಂದ್ರನಾಥ್ ಭಡ್ತಿ, ಬಂಟ್ವಾಳ ತಾಲೂಕು ಕಚೇರಿಗೆ ವರ್ಗಾವಣೆ"