





ಬಂಟ್ವಾಳ: ಬಾರೆಕಾಡು ಪ್ರದೇಶದಲ್ಲಿ ಬಾಲಕನೋರ್ವ ಶನಿವಾರ ಸಂಜೆ ಸಾವನ್ನಪ್ಪಿದ ಪ್ರಕರಣದ ಹಿನ್ನೆಲೆಯಲ್ಲಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್ ಸ್ಥಳ ಪರಿಶೀಲನೆ ನಡೆಸಿದರು. 12 ವರ್ಷದ ಬಾಲಕ ಆವರಣ ಬೇಲಿ ಇದ್ದರೂ ಅಲ್ಲಿನ ಕೋರೆಗೆ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಸಂದರ್ಭ ಕಂದಾಯ ಅಧಿಕಾರಿಗಳು ಜತೆಗಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಾಲಕ ಸಾವು ಪ್ರಕರಣ: ಸ್ಥಳ ಪರಿಶೀಲಿಸಿದ ಬಂಟ್ವಾಳ ತಹಸೀಲ್ದಾರ್"