ಮೂರ್ತೆದಾರರ ಸೇವಾ ಸಹಕಾರಿ ಸಂಘದಿಂದ ನೆರವು

ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು ಇದರ ವತಿಯಿಂದ ಕರೋನಾ ಮಹಾಮಾರಿ ಸಮಸ್ಯೆಯಿಂದ ಆರ್ಥಿಕವಾಗಿ ಸಂಕಷ್ಟಕ್ಕೀಡಾದ ಸಂಘದ ಮೂರ್ತೆದಾರರಿಗೆ ಅಕ್ಕಿ ವಿತರಣಾ ಕಾರ್ಯಕ್ರಮ ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬಿರುವೆರ್ ಸೇವಾ ಟ್ರಸ್ಟ್  ನರಿಕೊಂಬು ನಿರ್ದೇಶಕ ಹಾಗೂ ಎಸ್.ಕೆ. ಟವರ್‍ಸ್‌ನ ಮಾಲಕ ಸೀತರಾಮ ಪೂಜಾರಿ ಬೋಳಂತೂರು ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನರಿಕೊಂಬು ಗ್ರಾ.ಪಂ.ಸದಸದ್ಯರಾದ ರವಿ ಅಂಚನ್ ಅಬೆರೊಟ್ಟು, ಚೇತನ್ ಏಲಬೆ, ರಂಜಿತ್ ಕೆದ್ದೇಲು ಹಾಗೂ ಬಿರುವೆರ್ ಸೇವಾ ಟ್ರಸ್ಟ್ ನರಿಕೊಂಬು ಇದರ ಅಧ್ಯಕ್ಷ ದಿನೇಶ್ ಅಮೀನ್ ಭಾಗೀರಥಿಕೋಡಿ, ಸಂಘದ ನಿರ್ದೇಶಕರುಗಳಾದ ಮೋನಪ್ಪ ಪೂಜಾರಿ ಬೊಂಡಾಲ, ರಾಜೇಶ್ ಶೇಡಿಗುರಿ, ಅಶೋಕ ಆರ್., ಕೃಷ್ಣಪ್ಪ ಪೂಜಾರಿ ಬಾಳ್ತಿಲ, ನಾರಾಯಣ ಪೂಜಾರಿ ಕೇದಿಗೆ, ಗಣೇಶ್ ಪೆಲ್ತಿಮಾರ್, ಶ್ರೀಸ ರಾಯಸ, ವಿಜಯ ತುಕರಾಂ ಪೂಜಾರಿ, ಜಯಂತಿ ಈಶ್ವರ ಪೂಜಾರಿ, ಬಿರುವೆರ್ ಸೇವಾ ಟ್ರಸ್ಟ್‌ನ ಕಾರ್ಯದರ್ಶಿ ಸಂಜೀವ ಐ. ಪೂಜಾರಿ, ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಮಾಧವ ಕೆ. ಕರ್ಬೆಟ್ಟು ಸ್ವಾಗತಿಸಿ, ಸಿಬ್ಬಂದಿ ಕೃತಿಕ್ಷಾ ಪ್ರಾರ್ಥಿಸಿದರು.  ಕಾರ್ಯದರ್ಶಿ ಯೋಗೀಶ್ ಅಮೀನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮೂರ್ತೆದಾರರ ಸೇವಾ ಸಹಕಾರಿ ಸಂಘದಿಂದ ನೆರವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*