ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಆಚರಣೆ
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಜಕ್ರಿಬೆಟ್ಟು 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳವಾಗಿ ನಡೆಯಿತು. ಈ ಸಂದರ್ಭ ಪ್ರಮುಖರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಪ್ರವೀಣ್ ಕಿಣಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮೋಹನ ಗೌಡ ಕಲ್ಮಂಜ ಸಹಿತ ಹಲವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಕ್ರಿಬೆಟ್ಟು 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳ ಆಚರಣೆ"