ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಆಚರಣೆ
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಜಕ್ರಿಬೆಟ್ಟು 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸರಳವಾಗಿ ನಡೆಯಿತು. ಈ ಸಂದರ್ಭ ಪ್ರಮುಖರಾದ ಬಿ.ಪದ್ಮಶೇಖರ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಪ್ರವೀಣ್ ಕಿಣಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮೋಹನ ಗೌಡ ಕಲ್ಮಂಜ ಸಹಿತ ಹಲವರು ಉಪಸ್ಥಿತರಿದ್ದರು.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)