ಬಂಟ್ವಾಳ

ಸರಪಾಡಿ: ಜನಾರ್ಧನ ಭಂಡಾರಿ ನಿಧನ

ಸರಪಾಡಿ ನಿವಾಸಿ, ಗಣೇಶ್ ಬೀಡಿ ಗುತ್ತಿಗೆದಾರ  ಜನಾರ್ದನ ಭಂಡಾರಿ (60) ಅವರು ಅಸೌಖ್ಯದಿಂದ ಸೆ.12ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು. ಅವರು ಪತ್ನಿ , ಉದಯವಾಣಿ ವರದಿಗಾರ ಕಿರಣ್ ಸರಪಾಡಿ ಸಹಿತ ಮೂವರು ಪುತ್ರರನ್ನು ಅಗಲಿದ್ದಾರೆ. ನಾಟಕ ರಚನೆಗಾರರಾಗಿದ್ದ ಅವರು ಹವ್ಯಾಸಿ ಕಲಾವಿದರಾಗಿದ್ದರು. ಉತ್ತಮ ವಾಲಿಬಾಲ್ ಆಟಗಾರರಾಗಿದ್ದರು. ದೈವಸ್ಥಳ ಯುವಕ ಮಂಡಲ, ಮುಲ್ಕಾಜೆಮಾಡ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸರಪಾಡಿ ಘಟಕದ ಸಕ್ರಿಯ ಸದಸ್ಯರಾಗಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ