Uncategorized

ಮೂರ್ತೆದಾರರ ಸೇವಾ ಸಹಕಾರಿ ಸಂಘದಿಂದ ನೆರವು

ಬಂಟ್ವಾಳ: ಮೂರ್ತೆದಾರರ ಸೇವಾ ಸಹಕಾರಿ ಸಂಘ ಶಂಭೂರು  ಇದರ ವತಿಯಿಂದ ಪ್ರಸ್ತುತ ಮೂರ್ತೆದಾರಿಕೆ ಮಾಡುತ್ತಿರುವ  ಸಂಘದ ಸದಸ್ಯರಾದ ಮುತ್ತಪ್ಪ ಪೂಜಾರಿ ಕೆಲಗಿನ ಶಾಂತಿಲ, ಈಶ್ವರ ಪೂಜಾರಿ ನೀರಪಾದೆ, ಸುಂದರ ಪೂಜಾರಿ ಲೊರೆಟ್ಟೊ ಇವರ ಅಸೌಖ್ಯದ ಹಿನ್ನಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗಾಗಿ ಧನ ಸಹಾಯವನ್ನು ಸಂಘದ ಅಧ್ಯಕ್ಷ  ಪುರುಷೋತ್ತಮ ಸಾಲ್ಯಾನ್ ವಿತರಿಸಿದರು.  ಈ ಸಂದರ್ಭ ಸಂಘದ ಉಪಾಧ್ಯಕ್ಷ ಮಾಧವ ಕರ್ಬೆಟ್ಟು, ನಿರ್ದೇಶಕರುಗಳಾದ  ಮೋನಪ್ಪ ಪೂಜಾರಿ ಬೊಂಡಾಲ, ನಾರಾಯಣ ಕೇದಿಗೆ, ಅಶೋಕ್ ಆರ್., ರಾಜೇಶ್ ಆರ್., ಕೃಷ್ಣಪ್ಪ ಪೂಜಾರಿ ಬಾಳ್ತಿಲ, ಗಣೇಶ್ ಪೆಲ್ತಿಮಾರ್, ಶ್ರೀಶ ಆರ್., ವಿಜಯ  ತುಕರಮ ಪೂಜಾರಿ, ಜಯಂತಿ ಈಶ್ವರ ಪೂಜಾರಿ ಹಗೂ ಅರ್ವಿನ್ ಲೊರೆಟ್ಟೊ, ಕಾರ್ಯದರ್ಶಿ ಯೋಗೀಶ್ ಅಮೀನ್ ಮತ್ತು ಬ್ಯಾಂಕ್ ಸಿಬ್ಬಂದಿ ಕೃತಿಕ್ಷ ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ