ಬಂಟ್ವಾಳ: ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ ನಡೆಯಿತು. ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ ಕೆ.ಎಸ್ ಮಾತನಾಡಿ, ಓಝೋನ್ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು
ಅಧ್ಯಕ್ಷತೆಯನ್ನು ಪ್ರಿನ್ಸಿಪಾಲ್ ಡಾ. ಸುಯೋಗ ವರ್ಧನ್ ವಹಿಸಿದ್ದರು. ಕೌಶಿಕ್ ಸ್ವಾಗತಿಸಿದರು, ನಿದೀಶ ವಂದಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಪ್ರೀತ್, ಐಕ್ಯೂಎಸಿ ಕೋಆರ್ಡಿನೇಟರ್ ಡಾ. ಟಿ.ಕೆ. ರವಿಂದ್ರನ್ ಹಾಗೂ ಸಂಸ್ಥೆಯ ವಿಜ್ಞಾನ ವಿಭಾಗದ ಉಪನ್ಯಾಸಕರು, ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ"