




ಬಂಟ್ವಾಳ: ಪ್ರಧಾನಿ ಶ್ರೀ ನರೇಂದ್ರ ಮೋದಿಯವರ 71ನೇ ಜನ್ಮ ದಿನದ ಪ್ರಯಕ್ತ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದ ಪೂಜೆ ನಡೆಸಲಾಯಿತು.
ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ರಾಜೇಶ್.ಎಲ್ ನಾಯಕ್, ಸದಸ್ಯರಾದ ಗೋಪಾಲ ಸುವರ್ಣ, ಶಿವಶಂಕರ್, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ, ರವೀಶ್ ಶೆಟ್ಟಿ, ಉಪಾಧ್ಯಕ್ಷ ರಾದ ಚಿದಾನಂದ ರೈ,ರೋನಾಲ್ಡ್ ಡಿ’ಸೋಜ, ಜಯರಾಮ ನಾಯ್ಕ್ , ಕಾರ್ಯದರ್ಶಿಗಳಾದ ರಮಾನಾಥ ರಾಯಿ, ಸೀತಾರಾಮ ಪೂಜಾರಿ, ಪುರುಷೋತ್ತಮ ಶೆಟ್ಟಿ ,ಆನಂದ ಶಂಭೂರು, ಕೇಶವ ದೈಪಲ,ಸುರೇಶ್ ಕೋಟ್ಯಾನ್, ಕಿಶೋರ್ ಶೆಟ್ಟಿ ಅಂತರ,ಮೋಹನ್ ಪಿ.ಎಸ್,ರವಿ ಅಂಚನ್, ಪ್ರಶಾಂತ್ ನಾಟಿ, ರಾಜೇಶ್ ನಾಯಿಲ, ಬಾಲಕೃಷ್ಣ ಕಲಾಯಿ, ಚಿತ್ರಾವತಿ ಸುರೇಶ್ ಮುಂತಾದವರು ಉಪಸ್ಥಿತರಿದ್ದರು.
Be the first to comment on "ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನದಲ್ಲಿ ಪ್ರಧಾನಿ ಜನ್ಮದಿನಾಚರಣೆ ನಿಮಿತ್ತ ವಿಶೇಷ ಪೂಜೆ"