ಬಂಟ್ವಾಳ ಎಸ್ಡಿಟಿಯು ಗೂಡ್ಸ್ ಟೆಂಪೋ ಮತ್ತು ಪಿಕ್ ಅಪ್ ವಾಹನ ಚಾಲಕರ ಯೂನಿಯನ್ ಘಟಕ ಅಸ್ಥಿತ್ವಕ್ಕೆ

ಬಂಟ್ವಾಳ: ಸೋಷಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ ವತಿಯಿಂದ (ಎಸ್ಡಿಟಿಯು) ಗೂಡ್ಸ್ ಟೆಂಪೋ ಮತ್ತು ಪಿಕ್ ಅಪ್ ವಾಹನ ಚಾಲಕರ ಯೂನಿಯನ್ ಬಂಟ್ವಾಳ ಘಟಕ ಅಸ್ಥಿತ್ವಕ್ಕೆ ಬಂದಿದೆ

ಘಟಕದ ಅಧ್ಯಕ್ಷರಾಗಿ ಮೊಹಮ್ಮದ್ ಅಶ್ರಫ್ ಅಲಿ, ಉಪಾಧ್ಯಕ್ಷರಾಗಿ ಬಿ. ಸಿ ಲೇತಿಫ್, ಕಾರ್ಯದರ್ಶಿಯಾಗಿ ಹುಸೈನಬ್ಬ, ಜೊತೆ ಕಾರ್ಯದರ್ಶಿ ಅಝೀಝ್ ರಾಮಲ್ ಕಟ್ಟೆ, ಕೋಶಾಧಿಕಾರಿಯಾಗಿ ಮೊಹಮ್ಮದ್ ಇಕ್ಬಾಲ್ ಸದಸ್ಯರಾಗಿ ಸತ್ತಾರ್ ತಲಪಾಡಿ,  ಮೊಹಮ್ಮದ್ ನಂದರಬೆಟ್ಟು ರವರನ್ನು ಆಯ್ಕೆ ಮಾಡಲಾಯಿತು

ಚಾಲಕರನ್ನು ಯೂನಿಯನ್ ಗೆ ಸೇರ್ಪಡೆಗೊಳಿಸಿ ಮಾತನಾಡಿದ ಎಸ್ಡಿಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲಿಕ್ ಕೊಲಕೆ ಅಸಂಘಟಿತ ಕಾರ್ಮಿಕರು ಸಂಘಟಿತವಾಗಿ ತಮ್ಮ ಹಕ್ಕು ಮತ್ತು ಅವಕಾಶಗಳಿಗಾಗಿ ಒಗ್ಗಟ್ಟಾಗಬೇಕಾಗಿದೆ. ಚಾಲಕರು ತಮ್ಮ ವೃತ್ತಿಯೊಂದಿಗೆ ಸಮಾಜ ಸೇವೆಯ ಕಳಕಳಿಯನ್ನು   ಮೈಗೂಡಿಸಿಕೊಳ್ಳಬೇಕಾಗಿದೆ ಎಂದರು

ಜಾಹೀರಾತು

ಬಂಟ್ವಾಳ ಪುರಸಭಾ ಸದಸ್ಯ ಮುನೀಶ್ ಅಲಿ ಈ ಸಂದರ್ಭದಲ್ಲಿ ಮಾತನಾಡಿದರು ಎಸ್ಡಿಟಿಯು ಬಂಟ್ವಾಳ ತಾಲೂಕು ಅಧ್ಯಕ್ಷ ಕಾದರ್ ಅಲಾಡಿ, ಆಟೋ ಯೂನಿಯನ್ ಬಂಟ್ವಾಳ ತಾಲೂಕು ಅಧ್ಯಕ್ಷ ಸಂಶುದ್ದೀನ್ ಪಲ್ಲಮಜಲ್, ಮಂಗಳೂರು ನಗರ ಕಾರ್ಯದರ್ಶಿ ಮುಸ್ತಫಾ ಪರ್ಲಿಯಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಎಸ್ಡಿಟಿಯು ಗೂಡ್ಸ್ ಟೆಂಪೋ ಮತ್ತು ಪಿಕ್ ಅಪ್ ವಾಹನ ಚಾಲಕರ ಯೂನಿಯನ್ ಘಟಕ ಅಸ್ಥಿತ್ವಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*