ಬಿ.ಮೂಡ ಪದವಿಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆ

ಬಿ.ಮೂಡ ಪದವಿಪೂರ್ವ ಕಾಲೇಜು

ಬಂಟ್ವಾಳ: ಬಿ,ಮೂಡ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ ಅಂಗವಾಗಿ ಸಾರ್ವಜನಿಕ ಪರಿಸರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ದೇಶದ  ಬೃಹತ್ ಸಂಖ್ಯೆಯ ವಿದ್ಯಾರ್ಥಿ ಸಮುದಾಯದಲ್ಲಿ ನಾಯಕತ್ವ, ಸಾಮಾಜಿಕ ‌ಕಾಳಜಿ, ಸ್ವಚ್ಚತಾ ಜಾಗೃತಿ ಇತ್ಯಾದಿ ಗುಣಗಳನ್ನು ಬೆಳೆಸುವ ಉದ್ದೇಶದಿಂದ ರಾಷ್ಟ್ರೀಯ ಸೇವಾ ಯೋಜನೆಯನ್ನು ಸರಕಾರ ಅನುಷ್ಟಾನಕ್ಕೆ ತಂದಿದೆ. ರಾಷ್ಟ್ರೀಯ ಸೇವಾ ಯೋಜನೆ ಜಾರಿಗೆ ಬಂದ ದಿನವನ್ನು ಸಾರ್ವಜನಿಕ ಪರಿಸರ ಸ್ವಚ್ಚತೆ ಮಾಡುವ ಮೂಲಕ ಆಚರಿಸುತ್ತಿರುವುದು ನಿಜಕ್ಕೂ ಅಭಿನಂದನೀಯ ಎಂದು ಬಿ.ಮೂಡ ಸರಕಾರಿ  ಪದವಿಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಯೂಸುಫ್ ವಿಟ್ಲ ಈ ಸಂದರ್ಭ ಅಭಿಪ್ರಾಯಪಟ್ಟರು.

ಜಾಹೀರಾತು

ಕಾಲೇಜಿನ ಎನ್ ಎಸ್ ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ಕೆ ಸ್ವಾಗತಿಸಿದರು. ಉಪನ್ಯಾಸಕ ಅರುಣ್ ಕುಮಾರ್ ವಂದಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್  ಕಾರ್ಯಕ್ರಮ ಸಂಯೋಜಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಬಿ.ಮೂಡ ಪದವಿಪೂರ್ವ ಕಾಲೇಜಿನಲ್ಲಿ ಎನ್ ಎಸ್ ಎಸ್ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*