ಕಲ್ಲಡ್ಕ

ವೀರಕಂಭ ದ.ಕ.ಜಿ.ಪಂ. ಹಿ.ಪ್ರಾ.ಶಾಲೆಯಲ್ಲಿ ಕೋವಿಡ್ ಲಸಿಕಾ ಶಿಬಿರ

ಬಂಟ್ವಾಳ: ದ.ಕ.ಜಿ.ಪಂ.ಹಿ.ಪ್ರಾ. ಶಾಲೆ ಮಜಿ ವೀರಕಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್  ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಹಾಗೂ ಇದರ ಉಪಕೇಂದ್ರ ವೀರಕಂಬ ಮತ್ತು ಗ್ರಾಮ ಪಂಚಾಯತ್ ವೀರಕಂಬ ಇದರ ಸಹಯೋಗದಲ್ಲಿ ಉಚಿತ ಕೋವಿಡ್ ಲಸಿಕಾ ಶಿಬಿರ ಹಾಗೂ ವಿಶ್ವ ಸೊಳ್ಳೆ ದಿನಾಚರಣೆ 2021 ಅಂಗವಾಗಿ ಡೆಂಗ್ಯೂ ಹಾಗೂ ಮಲೇರಿಯಾ ನಿರ್ಮೂಲನ ಮಾಹಿತಿ ಸಭೆ ನಡೆಯಿತು.

ಆರೋಗ್ಯದ ವಿಚಾರವಾಗಿ  ಯಾರೂ ಯಾವುದೇ ರೀತಿಯ ಉದಾಸೀನ ಸಲ್ಲದು. ಸರಕಾರದ ವ್ಯವಸ್ಥೆ ಯು ಪ್ರತಿ ಎಂದು ವಿಟ್ಲ ಸಮುದಾಯ ಕೇಂದ್ರದ ಹಿರಿಯ ಆರೋಗ್ಯ ಸುರಕ್ಷ ಅಧಿಕಾರಿ ಇಂದಿರಾ ನಾಯ್ಕ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್, ಸದಸ್ಯರಾದ ಜಯಪ್ರಸಾದ್, ಸಂದೀಪ್, ಮೀನಾಕ್ಷಿ, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳಾದ ಜ್ಯೋತಿ ಕೆ. ಎನ್, ಮತ್ತು ಜ್ಯೋತಿ ಪಿ ,ಆಶಾ ಕಾರ್ಯಕರ್ತರಾದ  ಲೀಲಾವತಿ, ಕೋಮಲಾಕ್ಷಿ, ಮಜಿ ಅಂಗನವಾಡಿ ಶಿಕ್ಷಕಿ ಸುಮತಿ ಮೊದಲಾದವರು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ