ಬಂಟ್ವಾಳ

ಬಿಜೆಪಿ ಯುವ ಮೋರ್ಚಾ ಅಮ್ಟಾಡಿ ಮಹಾಶಕ್ತಿಕೇಂದ್ರದಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಬಂಟ್ವಾಳ: ಬಿಜೆಪಿ ಯುವಮೋರ್ಚಾ ಆಮ್ಟಾಡಿ ಮಹಾಶಕ್ತಿಕೇಂದ್ರ ವತಿಯಿಂದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಬಡಕಬೈಲ್ ನಲ್ಲಿ ಆಚರಿಸಲಾಯಿತು.

ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸುವ ಗೋಪಾಲ್ ಬಡಕಬೈಲ್ ಅವರನ್ನು ಸನ್ಮಾನಿಸಲಾಯಿತು ಹಾಗೂ ವೃಕ್ಷಾರೋಪಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು

ಬಂಟ್ವಾಳ ಯುವಮೋರ್ಚ ಅದ್ಯಕ್ಷ  ಪ್ರದೀಪ್ ಅಜ್ಜಿಬೆಟ್ಟು, ಪ್ರದಾನ ಕಾರ್ಯದರ್ಶಿಗಳಾದ ಅಶ್ವಥ್ ರಾವ್ ಬಾಳಿಕೆ , ಉಪಾದ್ಯಕ್ಷರಾದ ಕಾರ್ತಿಕ್ ಬಲ್ಲಾಳ್,  ಸೀತೇಶ್ ಅಂಚನ್, ಯುವಮೋರ್ಚದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪಾಡಿ, ಯುವಮೋರ್ಚದ ಅಮ್ಟಾಡಿ ಮಹಾ ಶಕ್ತಿಕೇಂದ್ರ ದ ಅದ್ಯಕ್ಷ ಸಚಿನ್ ಬಡಕಬೈಲ್, ಬಡಕಬೈಲ್ ಬೂತ್  ಅದ್ಯಕ್ಷ ಅಶೋಕ್ ಬಡಕಬೈಲ್, ಬಡಕಬೈಲ್ ಬೂತ್ ನ ಪ್ರಮುಖರಾದ ಚಂದ್ರಶೇಖರ ಶೆಟ್ಟಿ , ಸುಖೇಶ್ ಚೌಟ, ಅಮ್ಮುಂಜೆ ಗ್ರಾಮ ಪಂಚಾಯತ್ ಅದ್ಯಕ್ಷ ವಾಮನ ಆಚಾರ್ಯ, ಪಂಚಾಯತ್ ಸದಸ್ಯರಾದ ರಾಧಾಕೃಷ್ಣ ತಂತ್ರಿ, ಜನಾರ್ದನ ಬಾರಿಂಜೆ, ಸಂದೀಪ್ ಬೆಂಜನ್ ಪದವು,ಸಂತೋಷ್ ಬದಕಬೈಲ್* ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts