ಬಂಟ್ವಾಳ: ಇತ್ತೀಚೆಗೆ ಅಗಲಿದ ಪಕ್ಷದ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್, ಹಾಗೂ ಡಾ. ಪ್ರವೀಣ್ ಸೆರಾ ಅವರಿಗೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ವಿವಿಧ ಘಟಕಗಳ ವತಿಯಿಂದ ಶ್ರದ್ದಾಂಜಲಿ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.
ಮಾಜಿ ಸಚಿವ ಬಿ. ರಮಾನಾಥ ರೈ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ರೊಸಲಿನ್ ಶೇರ ಮತ್ತು ಡಾ. ರಾಕೇಶ್ ಶೇರ, ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ್ ಜೈನ್, ಎಂ. ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯರಾಧ ಪಿಯೂಸ್ ಎಲ್ ರೊಡ್ರಿಗಸ್, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಿಲ್ಮಾ ಮೋರಸ್ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಪುತ್ತೂರು ಮಾಜಿ ಬ್ಲಾಕ್ ಅಧ್ಯಕ್ಷರಾದ ಹೇಮಾನಾಥ ಶೆಟ್ಟಿ,ಪುರಸಭಾ ಉಪಾಧ್ಯಕ್ಷರಾದ ಜೇಸಿಂತ ಡಿ’ಸೋಜ,ರಾಜ್ಯ ಅಲ್ಪಸಂಖ್ಯಾತ ಘಟಕದ ಸಂಯೋಜಕರಾದ ಅಲ್ಬರ್ಟ್ ಮೆನೇಜಸ್, ಮಾಜಿ ಬ್ಲಾಕ್ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯಾನ್ , ಮಲ್ಲಿಕಾ ಪಕಳ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ ಹಾಗೂ ಇಬ್ರಾಹಿಂ ನವಾಝ್ ಬಡಕಬೈಲ್, ಪುರಸಭಾ ಸದಸ್ಯರಾದ ಗಂಗಾಧರ್ ಪೂಜಾರಿ, ಅದ್ಭುಲ್ ಲತೀಫ್ ವಗ್ಗ, ವಾಸು ಪೂಜಾರಿ ಕಾಜೇಕಾರು, ಮಹಾಬಲ ಬಂಗೇರ, ಪ್ರಮುಖರಾದ ಸುಧಾಕರ್ ಶೆಣೈ,ಬಾಲಾಜಿ ರಾವ್, ಸುರೇಶ್ ಶೆಟ್ಟಿ ಕುಕ್ಕಿಪಾಡಿ, ಚಂದ್ರಶೇಖರ್ ಕರ್ಣ, ರಜಿನಿ ಬಾಬು ಕುಲಾಲ್, ಮಲ್ಲಿಕಾ ವಿ ಶೆಟ್ಟಿ, ಜಗದೀಶ್ ಕೊಯಿಲ, ರಾಮ ಚಂಡ್ತಿಮಾರ್, ಕಾಂಚಲಕ್ಷಿ ಪೂಜಾರಿ, ಧನಲಕ್ಷ್ಮೀ ಸಿ ಬಂಗೇರ, ವಾಲರ್ ಬಡ್ಡಕಟ್ಟೆ, ಪಾಣೆಮಂಗಳೂರು ಬ್ಲಾಕ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಉಮೇಶ್ ನಾಯಿಲ,ಪಾಣೆಮಂಗಳೂರು ಬ್ಲಾಕ್ ಕಿಸಾನ್ ಘಟಕದ ಅಧ್ಯಕ್ಷರಾದ ಸೋಮಶೇಖರ್ ಗೌಡ,ಮಧುಸೂದನ್ ಶೆಣೈ, ಲೋಲಾಕ್ಷ ಶೆಟ್ಟಿ,ವೆಂಕಪ್ಪ ಪೂಜಾರಿ ಬಂಟ್ವಾಳ ಮೊದಲಾದವರು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)