ಬಂಟ್ವಾಳ: ರೈತ-ದಲಿತ-ಕಾರ್ಮಿಕ- ಜನಪರ ಚಳುವಳಿಗಳ ಒಕ್ಕೂಟ ದಕ್ಷಿಣ ಕನ್ನಡ ಆಶ್ರಯದಲ್ಲಿ ಸೆಪ್ಟೆಂಬರ್ 27ರ ಭಾರತ್ ಬಂದ್ ಬೆಂಬಲಿಸಿ ದಕ್ಷಿಣ ಕನ್ನಡಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಬಿ.ಸಿ.ರೋಡಿನ ಶ್ರೀ ನಾರಾಯಣ ಗುರು ವೃತ್ತದ ಬಳಿ ನಡೆಯಲಿದ್ದು, ಇದಕ್ಕೆ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬೆಂಬಲ ಸೂಚಿಸಿದೆ.ಚಳುವಳಿಯಲ್ಲಿ ಸಮಿತಿಯ ಸರ್ವ ಸದಸ್ಯರು ಹಾಗೂ ಬಂಟ್ವಾಳ ತಾಲೂಕಿನ ಎಲ್ಲಾ ಸಮಾನ ಮನಸ್ಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಮಿತಿಯ ಅಧ್ಯಕ್ಷ ಪ್ರಕಾಶ್ ಬಿ ಶೆಟ್ಟಿ ಶ್ರೀಶೈಲ ತುಂಬೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…