ಕುಕ್ಕಿಪ್ಪಾಡಿ ಗ್ರಾಪಂ ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ಮನೆ ಭೇಟಿ, ನಾಮಫಲಕ ಅನಾವರಣ ಮಾಡಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಕುಕ್ಕಿಪಾಡಿ ಗ್ರಾ.ಪ.ವ್ಯಾಪ್ತಿಯ 5 ಬೂತ್ಗಳ ಬಿಜೆಪಿ ಅಧ್ಯಕ್ಷರುಗಳ ಮನೆಗಳಿಗೆ ಭೇಟಿ ನೀಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಅಲ್ಲಿ ನಾಮಫಲಕಗಕವನ್ನು ಅನಾವರಣ ಮಾಡಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಲ್ಲಿ ಸುಮಾರು 600. ಕೋಟಿಗೂ ಅಧಿಕ ಪ್ರಮಾಣದ ವಿವಿಧ ಅಭಿವೃದ್ಧಿ ಕಾಮಗಾರಿ ಗಳು ನಡೆದಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿ ಗಳು ನಡೆಯುತ್ತದೆ ಎಂಬ ಭರವಸೆಯನ್ನು ನೀಡುತ್ತೇನೆ ಎಂದರು.

ಬೂತ್ ನಂ. 7 ರ ಅಧ್ಯಕ್ಷ ನಿತಿನ್ ಪೂಜಾರಿ, ಬೂತ್ ನಂ.9 ರ ಅಧ್ಯಕ್ಷ ಗಂಗಾಧರ ಗೌಡ ಕುಕ್ಕೇಡಿ, ಬೂತ್ ನಂ.8 ರ ಅಧ್ಯಕ್ಷ ಶಿವಾನಂದ ಪೂಜಾರಿ ಕೆಂತಲೆ , ಎಲಿಯನಡುಗೋಡು ಗ್ರಾಮದ ಬೂತ್ ನಂ.11 ರ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರು, ಬೂತ್ ನಂ.10 ರ ಅಧ್ಯಕ್ಷ ಅಮ್ಮು ನಡ್ಯೋಡಿ ಅವರ ಮನೆ ಗೆ ಶಾಸಕರು ಭೇಟಿ ನೀಡಿದರು.

ಜಾಹೀರಾತು

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ತಾಪಂ ಮಾಜಿ ಸದಸ್ಯ  ಪ್ರಭಾಕರ ಪ್ರಭು, ಪ್ರಧಾನ ಕಾರ್ಯದರ್ಶಿಗಳಾದ  ರವೀಶ್ ಶೆಟ್ಟಿ ಕರ್ಕಳ ಮಾತನಾಡಿದರು. ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ಸುಜಾತ ಉಪಾಧ್ಯಕ್ಷ ಯೋಗೀಶ್ ಆಚಾರ್ಯ, ಸದಸ್ಯ ರಾದ ಲಿಂಗಪ್ಪ ಪೂಜಾರಿ, ಚಂದ್ರ ಕೋರ್ಯಾರ್ , ಬೇಬಿ ಪೂಜಾರಿ, ಪೂರ್ಣಿಮಾ ಪೂಜಾರಿ, ಶೇಖರ್ ಶೆಟ್ಟಿ ಬದ್ಯಾರ್, ಪ್ರತಿಭಾ ಶೆಟ್ಟಿ, ಗೀತಾಗೋಪಾಲ‌ನಾಯ್ಕ್, ಶೋಭಾ,ಪುಷ್ಪಾ,  ರಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ, ಕಾರ್ಯದರ್ಶಿ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಕಾವಳಪಡೂರು ಗ್ರಾಮದ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ  ಪ್ರಭಾಕರ ಪ್ರಭು, ಪ್ರಮುಖರಾದ ಹರೀಶ್ ಪೂಜಾರಿ, ದಿನೇಶ್ ಶೆಟ್ಟಿ ,ಉಮೇಶ್ ಗೌಡ,  ಡಾಕಯ್ಯ ಗೌಡ, ನಿತಿನ್ ಕುಲಾಲ್, ಪ್ರಭಾತ್ ನಾಯಕ್, ಮಹಾಬಲ ಶೆಟ್ಟಿ, ರತ್ನಾಕುಮಾರ್ ಚೌಟ, ರಘರಾಮ ಶೆಟ್ಟಿ, ರಾಜೇಶ್ ಶೆಟ್ಟಿ ಕೊನೆರೊಟ್ಟು, ಸೀತಾನಂದ ಶೆಟ್ಟಿ ಅಡಮೊಗರು, ಸದಾನಂದ ಶೆಟ್ಟಿ, ಸುಂದರ ಶೆಟ್ಟಿ ಕರೆಂಕಿಲ, ಸಂಜೀವ ಶೆಟ್ಟಿ, ಪ್ರಶಾಂತ್ ಪೂಜಾರಿ, ಗಣೇಶ್ ರೈ ಮಾಣಿ  ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕುಕ್ಕಿಪ್ಪಾಡಿ ಗ್ರಾಪಂ ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ಮನೆ ಭೇಟಿ, ನಾಮಫಲಕ ಅನಾವರಣ ಮಾಡಿದ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*