ಬಂಟ್ವಾಳ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ

www.bantwalnews.com Edited and Owned by – Harish Mambady Watsapp No: 9448548127
1 / 6

ಬಂಟ್ವಾಳ ವಿಧಾನಸಭಾ ಕ್ಷೇತ್ರ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ. ಕೆ ಶಿವಕುಮಾರ್ ಮಂಗಳವಾರ ಸಂಜೆ ಭೇಟಿ ನೀಡಿದರು ಮಾಜಿ ಸಚಿವರಾದ ಬಿ ರಮಾನಾಥ ರೈ ಸ್ವಾಗತಿಸಿದರು ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಪಕ್ಷ ಸಂಘಟನೆ ಕುರಿತು ಸಮಾಲೋಚನೆ ನಡೆಸಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ಎಐಸಿಸಿ ಕಾರ್ಯದರ್ಶಿಗಳಾದ ಪಿ ವಿ ಮೋಹನ್, ಕಾಂಗ್ರೆಸ್ ಮುಖಂಡರಾದ ಮಿಥುನ್ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ಪುರಸಭಾ ಉಪಾಧ್ಯಕ್ಷರಾದ ಜೇಸಿಂತ ಡಿ’ಸೋಜ,ಮಾಜಿ ಎ.ಪಿ.ಎಂ.ಸಿ ಅಧ್ಯಕ್ಷರಾದ ಪದ್ಮನಾಭ ರೈ,ಪುರಸಭಾ ಸದಸ್ಯರಾದ ಸದಾಶಿವ  ಬಂಗೇರ,ಸುಧರ್ಶನ್  ಜೈನ್  ಪದ್ಮನಾಭ ರೈ,ಹಸೈನೆರ್,ಜನಾರ್ಧನ್ ಚೆಂಡ್ತೀಮರ,ಗಂಗಾಧರ್, ಗಾಯತ್ರಿ ಪ್ರಮುಖರಾದಐಡಾ ಸುರೇಶ್, ಮಲ್ಲಿಕಾ ಪಕಳ,ಹರ್ಷದ್ ಸರವು, ಮಧುಸೂದನ್ ಶೆಣೈ,ಸಿದ್ದಿಕ್ ಸೇರಾವ್,ರೋಶನ್ ರೈ, ಉಮೇಶ್ ನೈಲಾ, ಚಂದ್ರಶೇಖರ್ ಪೂಜಾರಿ, ಇಬ್ರಾಹಿಂ ಮಂಚಿ, ವೆಂಕಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ