



ಬಂಟ್ವಾಳ: ಭಾರೀ ಮಳೆ -ವಿಪರೀತ ಗಾಳಿಗೆ ತುತ್ತಾದ ಪಂಜಿಕಲ್ಲು ಪಂಚಾಯತ್ ವ್ಯಾಪ್ತಿಯ ಮನೆಗಳಿಗೆ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿದರು.ಈ ಸಂದರ್ಭ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಭೂ ಅಭಿವೃದ್ಧಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸುದರ್ಶನ್ ಜೈನ್, ಬಂಟ್ವಾಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ, ಚೆನ್ನೈತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪಂಜಿಕಲ್ಲು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ರೈ ಭೇಟಿ"