ಬಂಟ್ವಾಳ: ಬಂಟ್ವಾಳದಲ್ಲಿ ನಡೆದ 16ರ ಬಾಲಕಿಯ ಅಪಹರಣ, ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸರು ಶನಿವಾರ ನಾಲ್ವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಐವರು ಆರೋಪಿಗಳಿದ್ದಾರೆ ಎಂದು ಬಾಲಕಿಯ ದೂರನ್ನು ಆಧರಿಸಿ ಎಫ್.ಐ.ಆರ್. ದಾಖಲಾಗಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ. ಕಾರಿನಲ್ಲಿ ಬಂದ ಆರೋಪಿಗಳು ಈ ಕೃತ್ಯ ಎಸಗಿದ್ದಾಗಿ ಆರೋಪಿಸಲಾಗಿದ್ದು, ಈ ಘಟನೆಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "UPDATE: ಬಂಟ್ವಾಳ ಬಾಲಕಿ ಅಪಹರಣ, ಸಾಮೂಹಿಕ ಅತ್ಯಾಚಾರ ದೂರು ಪ್ರಕರಣ – ನಾಲ್ವರು ಪೊಲೀಸ್ ವಶಕ್ಕೆ"