ಬಂಟ್ವಾಳ

ಅತ್ಯಾಚಾರ ಘಟನೆ: ಕ್ರಮಕ್ಕೆ ವಿಹಿಂಪ, ಬಜರಂಗದಳ ಒತ್ತಾಯ, ಹುಡುಗಿಯರ ಚುಡಾಯಿಸುವ ಇತರ ಘಟನೆಗಳ ಕುರಿತು ನಿಗಾ ಇರಿಸಲು ಮನವಿ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವಹಿಂದು ಪರಿಷದ್ ಮತ್ತು ಬಜರಂಗದಳ ವತಿಯಿಂದ ಬಂಟ್ವಾಳದ ನಗರ ಎಸ್.ಐ. ಅವಿನಾಶ್ ಮೂಲಕ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಶಾಲೆ, ಕಾಲೇಜು ಬಿಡುವ ವೇಳೇ ಹುಡುಗಿಯರನ್ನು ಚುಡಾಯಿಸುವ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿತು. ಭಜರಂಗದಳ  ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ಸಂತೋಷ್ ಸರಪಾಡಿ, ದೀಪಕ್ ಅಜೆಕಳ, ಹರೀಶ ಅಮ್ಟಾಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ