ಬಂಟ್ವಾಳ

ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆ: ಹನಿಗವನ/ಚುಟುಕಗಳ ಆಹ್ವಾನ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಕವಿ, ಸಾಹಿತಿ ಸಂಘಟಕ ಬಿ.ತಮ್ಮಯ ಸ್ಮರಣಾರ್ಥ ರಾಜ್ಯಮಟ್ಟದ ಹನಿಗವನ ಸ್ಪರ್ಧೆಯನ್ನು ಯುವವಾಹಿನಿ(ರಿ) ಬಂಟ್ವಾಳ ತಾಲ್ಲೂಕು ಘಟಕ ಆಯೋಜಿಸುತ್ತಿದೆ. ಸ್ಪರ್ಧೆಯು ವಿದ್ಯಾರ್ಥಿ ವಿಭಾಗ ಮತ್ತು ಸಾರ್ವಜನಿಕ  ವಿಭಾಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಸ್ವರಚಿತ ನಾಲ್ಕು ಹನಿಗವನ/ಚುಟುಕಗಳನ್ನು ಕಳುಹಿಸಿಕೊಡಬೇಕು.  ವಿದ್ಯಾರ್ಥಿ ವಿಭಾಗದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪ್ರಾಂಶುಪಾಲರ  ದೃಢೀಕರಣ ಪತ್ರದೊಂದಿಗೆ ಸ್ವರಚಿತ ನಾಲ್ಕು ಹನಿಗವನಗಳನ್ನು ಅಕ್ಟೋಬರ್‌ 30 ರ ಒಳಗಾಗಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಲು  ಸೂಚಿಸಲಾಗಿದೆ. ವಿಳಾಸ : ಅಧ್ಯಕ್ಷರು, ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ,,ಯುವವಾಹಿನಿ ಭವನ, ಖಾಸಗಿ ಬಸ್ಸು ನಿಲ್ದಾಣದ ಹಿಂದುಗಡೆ, ಅಂಚೆ ಜೋಡುಮಾರ್ಗ, ಬಿ.ಸಿ ರೋಡ್ ಬಂಟ್ವಾಳ ತಾಲೂಕು 574219, ಸಂಪರ್ಕ ಸಂಖ್ಯೆ: 9141406588

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.